ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಅಫ್ಘಾನ್! ರಾಷ್ಟ್ರ ರಾಜಧಾನಿಯಲ್ಲೂ ನಡುಕ ಶುರು
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಅಫ್ಘಾನ್! ರಾಷ್ಟ್ರ ರಾಜಧಾನಿಯಲ್ಲೂ ನಡುಕ ಶುರು

ದೆಹಲಿ: ಬಾರಿ ಭೂಕಂಪ ನಿನ್ನೆ ರಾತ್ರಿ ಹಲವು ಕಡೆಗಳಲ್ಲಿ ಸಂಭವಿಸಿದೆ. ಒಂದೆಡೆ ಪ್ರಬಲ ಭೂಕಂಪದಿಂದ ಹಲವರು ಸಾವನಪ್ಪಿದ್ದಾರೆ. ಇತ್ತ ರಾಷ್ಟ್ರ ರಾಜಧಾನಿ ದೆಹಲಿ ಜಮ್ಮು ಕಾಶ್ಮೀರದಲ್ಲೂ ಭೂಕಂಪನದ ಅನುಭವವಾಗಿದೆ. ದೆಹಲಿ, ನೋಯ್ಡಾ ಸೇರಿದಂತೆ ಎನ್‌ಸಿಆರ್ ಪ್ರದೇಶ ಮತ್ತು ಜಮ್ಮು-ಕಾಶ್ಮೀರದಲ್ಲಿ ಶುಕ್ರವಾರ ರಾತ್ರಿ ಭೂಕಂಪನದ ಅನುಭವವಾಗಿದೆ. ಜನರು ಭಯಭೀತರಾಗಿ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ. ನಿನ್ನೆ ರಾತ್ರಿ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿ ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ಶುಕ್ರವಾರ ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಹಠಾತ್ ಕಂಪನಗಳು ಭೀತಿಯನ್ನು ಉಂಟುಮಾಡಿವೆ. ನೇತಾಡುತ್ತಿದ್ದ ಫ್ಯಾನ್‌ಗಳು, ಬಲ್ಬ್‌ಗಳು ಮತ್ತು ಟ್ಯೂಬ್ ಲೈಟ್‌ಗಳು ತೂಗಾಡುತ್ತಿರುವುದು ಕಂಡುಬಂದಿದೆ. ಭೂಕಂಪಕ್ಕೆ ಬೆಚ್ಚಿ ಬಿದ್ದ ಜನ, 8 ಮಂದಿ ಬಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಇತರ ಮೂಲಗಳ ಪ್ರಕಾರ, ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.9 ದಾಖಲಾಗಿದೆ. ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿದೆ ಎಂದು ತಿಳಿದುಬಂದಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿಯಾಗಿದ್ದಾರೆ. ಇತ್ತ ಉತ್ತರ ಭಾರತದಾದ್ಯಂತ ಈ ಕಂಪನದ ಅನುಭವವಾಗಿದೆ. ದೆಹಲಿ, ನೋಯ್ಡಾ, ಗುರುಗ್ರಾಮ್, ಚಂಡೀಗಢ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದ ಉಧಂಪುರ, ಪೂಂಚ್, ಕಾಶ್ಮೀರ ಕಣಿವೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಕಂಪನ ಅನುಭವಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+