ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಟೆಕ್ಸಾಸ್‌ನ ಪೋರ್ಟ್ ಆರ್ಥರ್‌ನಲ್ಲಿರುವ ವ್ಯಾಲೆರೋ ಎನರ್ಜಿ ರಿಫೈನರಿನಲ್ಲಿ ಭೀಕರ ಸ್ಫೋಟ...
ವರದಿಗಾರರು : Shobha jagadish | ಸ್ಥಳ : Bengaluru | ದಿನಾಂಕ : 24-03-2026

ಟೆಕ್ಸಾಸ್‌ನ ಪೋರ್ಟ್ ಆರ್ಥರ್‌ನಲ್ಲಿರುವ ವ್ಯಾಲೆರೋ ಎನರ್ಜಿ ರಿಫೈನರಿನಲ್ಲಿ ಭೀಕರ ಸ್ಫೋಟ...

ವಾಷಿಂಗ್ಟನ್: ಟೆಕ್ಸಾಸ್‌ನ ಪೋರ್ಟ್ ಆರ್ಥರ್‌ನಲ್ಲಿವ ವ್ಯಾಲೆರೋ ಎನರ್ಜಿ ರಿಫೈನರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಸ್ಥಳೀಯರ ಪ್ರಕಾರ, ಸ್ಫೋಟದ ಶಬ್ದ ಬಹಳ ದೂರದವರೆಗೂ ಕೇಳಿಬಂದಿದ್ದು, ಕೆಲವು ಮನೆಗಳಿಗೆ ಹಾನಿಯಾಗಿವೆ ಎಂದು ತಿಳಿದುಬಂದಿದೆ. ಸ್ಫೋಟ ಬೆನ್ನಲ್ಲೇ ರಿಫೈನರಿಯಿಂದ ಭಾರೀ ಅಗ್ನಿ ಮತ್ತು ಕಪ್ಪು ಹೊಗೆ ಆಗಸದವರೆಗೂ ಚಿಮ್ಮಿದ್ದು, ಇದರ ಬೆನ್ನಲ್ಲೇ ಸುತ್ತಲೂ ವಾಸಿಸುವ ಜನರಲ್ಲಿ ಆತಂಕವನ್ನು ಹುಟ್ಟಿಸಿದೆ. ಸ್ಥಳಕ್ಕೆ ತುರ್ತು ಅಗ್ನಿಶಾಮಕ, ಪೊಲೀಸ್ ಮತ್ತು ರಕ್ಷಣಾ ತಂಡಗಳು ತಲುಪಿದ್ದು, ಬೆಂಕಿ ನಂದಿಸಲು ಭಾರೀ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಶ್ಚಿಮ ಪಾರ್ಟ್ ಆಫ್ ಪೋರ್ಟ್ ಆರ್ಥರ್‌ನಲ್ಲಿ ವಾಸಿಸುವವರಿಗೆ ಶೆಲ್ಟರ್-ಇನ್-ಪ್ಲೇಸ್ ಆದೇಶ ನೀಡಲಾಗಿದೆ. ಅಧಿಕಾರಿಗಳು ಸ್ಥಳದ ಗಾಳಿಯ ಗುಣಮಟ್ಟವನ್ನು ಪರಿಶೀಲಿಸುತ್ತಿದ್ದು, ಯಾವುದೇ ಹೊಗೆ ಅಥವಾ ವಿಷಕಾರಿ ವಾಯು ಉತ್ಪತ್ತಿಯ ಸಂಭವವನ್ನು ತಡೆಯಲು ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಸ್ಫೋಟಕ್ಕೆ ಇಂಡಸ್ಟ್ರಿಯಲ್ ಹೀಟರ್ ಅಥವಾ ಯಾಂತ್ರಿಕ ದೋಷ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಇದೂವರೆಗೆ ಯಾವುದೇ ಸಾವು-ನೋವುಗಳ ವರದಿ ಬಂದಿಲ್ಲ, ಆದರೆ, ಅಗ್ನಿಯ ರೌದ್ರ ನರ್ತನ ಪ್ರದೇಶ ಗಂಭೀರ ಪರಿಸ್ಥಿತಿಯನ್ನು ತೋರಿಸುತ್ತಿವೆ. ವ್ಯಾಲೆರೋ ರಿಫೈನರಿ ಯುಎಸ್‌ನ ಪ್ರಮುಖ ಎಣ್ಣೆ ತಯಾರಿಕಾ ಘಟಕಗಳಲ್ಲಿ ಒಂದಾಗಿದೆ, ದಿನಕ್ಕೆ ಲಕ್ಷಾಂತರ ಬ್ಯಾರೆಲ್ ಎಣ್ಣೆಯನ್ನು ಇಲ್ಲಿ ಉತ್ಪಾದನೆ ಮಾಡಲಾತ್ತದೆ. ಇದೀಗ ಈ ಘಟಕದಲ್ಲಿಯೇ ಅಗ್ನಿ ಅವಘಡ ಸಂಭವಿಸಿರುವುದು ಎಣ್ಣೆ ಉತ್ಪಾದನೆ ಮತ್ತು ಪೂರೈಕೆಯಲ್ಲಿ ಸಮಸ್ಯೆಗಳನ್ನುಂಟು ಮಾಡಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+