ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಂಗಳೂರು ನಗರದಲ್ಲಿ ಅಚ್ಚರಿ: ಪಾಳು ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆ
ವರದಿಗಾರರು : ಡಾ .ಜ್ಯೋತಿ , | ಸ್ಥಳ : ತುಮಕೂರು | ದಿನಾಂಕ : 04-10-2025

ಬೆಂಗಳೂರು ನಗರದಲ್ಲಿ ಅಚ್ಚರಿ: ಪಾಳು ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆ

ನಗರದ ಕೊತ್ತನೂರು ಬಳಿಯಲ್ಲಿರುವ ಅಪಾರ್ಟ್‌ಮೆಂಟ್ ನಿರ್ಮಾಣ ಸ್ಥಳದಲ್ಲಿ ಅಸ್ತಿಪಂಜರ ಪತ್ತೆಯಾದ ಘಟನೆ ಆತಂಕ ಮೂಡಿಸಿದೆ.

ಮಾಹಿತಿಯಂತೆ, ಕಟ್ಟಡಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್‌ನಲ್ಲಿದ್ದ ಕಾರಣ ಕಳೆದ 10 ವರ್ಷಗಳಿಂದ ಯಾವುದೇ ನಿರ್ಮಾಣ ಕಾರ್ಯ ನಡೆದಿರಲಿಲ್ಲ. ಹೀಗಾಗಿ ಕಟ್ಟಡ ಪಾಳು ಬಿದ್ದಿತ್ತು. ಈ ಅವಧಿಯಲ್ಲಿ ಕಟ್ಟಡದಲ್ಲಿ ಹಲವು ಅಕ್ರಮ ಚಟುವಟಿಕೆಗಳು ನಡೆದಿದ್ದವು ಎಂಬ ಶಂಕೆ ವ್ಯಕ್ತವಾಗಿದೆ.

ನೆನ್ನೆ (ಅ.3) ಶುಕ್ರವಾರ, ಕಟ್ಟಡ ಮಾಲೀಕರು ಪುನಃ ಕೆಲಸ ಪ್ರಾರಂಭಿಸುವ ಸಲುವಾಗಿ ಸ್ಥಳವನ್ನು ಸ್ವಚ್ಛಗೊಳಿಸುತ್ತಿದ್ದಾಗ ಕಾರ್ಮಿಕರಿಗೆ ಅಸ್ತಿಪಂಜರ ಪತ್ತೆಯಾಗಿದೆ. ತಕ್ಷಣವೇ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದು, ಸೋಕೋ ತಂಡವು ಸಹ ತನಿಖೆಗೆ ತೊಡಗಿದೆ.

ಪೊಲೀಸರ ಪ್ರಾಥಮಿಕ ಅಂದಾಜಿನ ಪ್ರಕಾರ, ಈ ಅಸ್ತಿಪಂಜರ 7-8 ತಿಂಗಳ ಹಿಂದಿನ ವ್ಯಕ್ತಿಯದ್ದು ಎಂದು ತಿಳಿದುಬಂದಿದೆ. ಸಾವಿನ ನಿಜವಾದ ಕಾರಣ ಹಾಗೂ ಅಸ್ತಿಪಂಜರ ಯಾರದ್ದು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಸ್ಥಳೀಯರು ಈ ಘಟನೆಯ ಹಿನ್ನೆಲೆಯಲ್ಲಿ ಭೀತಿಗೊಳಗಾಗಿದ್ದು, ಕಟ್ಟಡದಲ್ಲಿ ನಡೆದ ಅಕ್ರಮ ಚಟುವಟಿಕೆಗಳ ಬಗ್ಗೆ ಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯ ವ್ಯಕ್ತಪಡಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+