ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯಲ್ಲಿ ಪ್ರತಿಭಾವಂತರಾಗಿ ಪ್ರತ್ಯಕ್ಷ
ವರದಿಗಾರರು : ದರ್ಶನ್ ಎಂ ಎನ್. | ಸ್ಥಳ : ದಾವಣಗೆರೆ | ದಿನಾಂಕ : 29-11-2025

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯಲ್ಲಿ ಪ್ರತಿಭಾವಂತರಾಗಿ ಪ್ರತ್ಯಕ್ಷ

ಇನ್ಫೋಸಿಸ್ ಸೇರಿದಂತೆ ಹಲವು ಪ್ರಮುಖ ಕಂಪನಿಗಳಿಂದ ವಿದ್ಯಾರ್ಥಿಗಳಿಗೆ ನೇಮಕಾತಿ – ವಾರ್ಷಿಕ ವೇತನ 3.6 ಲಕ್ಷದಿಂದ 7 ಲಕ್ಷದವರೆಗೆ ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚಿನ ಕ್ಯಾಂಪಸ್ ನೇಮಕಾತಿಗಳಲ್ಲಿ ಗಮನಾರ್ಹ ಸಾಧನೆಗೈದಿದ್ದಾರೆ. ಇನ್ಫೋಸಿಸ್ ಸಂಸ್ಥೆಯ ಕ್ಯಾಂಪಸ್ ಸಂದರ್ಶನದಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಸೈನ್ಸ್ ಬಿಸಿನೆಸ್ ಸಿಸ್ಟಮ್ ವಿಭಾಗಗಳ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ವಾರ್ಷಿಕ ₹3.6 ಲಕ್ಷ ವೇತನ ಪಡೆದಿದ್ದಾರೆ.

ಇನ್ಫೋಸಿಸ್ ಆಯ್ಕೆಯಾದ ಪ್ರಮುಖ ವಿದ್ಯಾರ್ಥಿಗಳು: ಕಂಪ್ಯೂಟರ್ ಸೈನ್ಸ್: ವಿ. ನಿಹಾರಿಕಾ, ಕೆ. ಆರ್. ಸ್ಪಂದನ, ಕೆ. ಉಮ್ಮೆ ಕಂಪ್ಯೂಟರ್ ಸೈನ್ಸ್ ಡಿಸೈನ್: ಎಂ ಎಸ್. ಅನುಷ ಕಂಪ್ಯೂಟರ್ ಸೈನ್ಸ್ ಬಿಸಿನೆಸ್ ಸಿಸ್ಟಮ್: ಬಿ ಡಿ. ವೈಭವಿ ಎಲೆಕ್ಟ್ರಾನಿಕ್ಸ್: ಪಿ. ಪವಿತ್ರ, ಎಚ್‌. ಸ್ನೇಹ ಮಾಹಿತಿ ಮತ್ತು ತಂತ್ರಜ್ಞಾನ: ಕೆ ಎಂ ಶ್ರೇಯಾ, ಬಿ. ತನ್ಮಯಿ ಇದೇ ತಿಂಗಳಲ್ಲಿ ನಡೆದ ಇತರ ಕಂಪನಿಗಳ ಕ್ಯಾಂಪಸ್ ಸಂದರ್ಶನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ವೇತನದೊಂದಿಗೆ ಆಯ್ಕೆಯಾಗಿದ್ದಾರೆ. ಪ್ರೇರಣಾ ಇಂಜಿನಿಯರಿಂಗ್‌ ವರ್ಕ್ಸ್: ಎಲೆಕ್ಟ್ರಾನಿಕ್ಸ್ ವಿಭಾಗದ ಬಿ ಎಸ್ ಅಶ್ವಥ್ ಮತ್ತು ಎಸ್‌ ಕೆ. ದರ್ಶನ್ (₹5–7 ಲಕ್ಷ ವಾರ್ಷಿಕ), ಕಂಪ್ಯೂಟರ್ ಸೈನ್ಸ್ ವಿಭಾಗದ ಅದರ್ಶ್ ಕುಮಾರ್ (₹4.5 ಲಕ್ಷ ವಾರ್ಷಿಕ) ಸೀನ್ಥೈಟ್‌ ಇಂಡಸ್ಟ್ರೀಸ್: ಕೆಮಿಕಲ್ ವಿಭಾಗದ ಪ್ರಚೇತ್ ಎನ್‌ ಜೆ ಮತ್ತು ಸಹನ ಎನ್‌ ಎಸ್‌ (₹4.0 ಲಕ್ಷ ವಾರ್ಷಿಕ) ಅಂಪ್ಕಸ್‌ ಸೈಬರ್, ಬೆಂಗಳೂರು: ಪಿ. ಪಾವನಿ ಮತ್ತು ಎಸ್‌ ಎಸ್‌ ಮನೋಹರಿ (₹4.5 ಲಕ್ಷ ವಾರ್ಷಿಕ) ಐವ್ಯಾಂಟ್‌ ಸಂಸ್ಥೆ: ಕಂಪ್ಯೂಟರ್ ಸೈನ್ಸ್: ಬಿ ಎಸ್ ಮೋನಿಕಾ, ಎಂ ಪಿ ತನುಶ್ರೀ; ಮಾಹಿತಿ ಮತ್ತು ತಂತ್ರಜ್ಞಾನ: ಕೆ. ಪವನ್‌ ರಾಜು (₹3.6–4.2 ಲಕ್ಷ ವಾರ್ಷಿಕ) ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಸಾಧನೆಗಾಗಿ ಕಾಲೇಜಿನ ಪ್ರಾಂಶುಪಾಲರು ಡಾ. ಎಚ್‌ ಬಿ ಅರವಿಂದ್, ನಿರ್ದೇಶಕರು ಪ್ರೊ. ವೈ ವೃಷಭೇಂದ್ರಪ್ಪ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥೆ ಸಿ ಆರ್‌ ನಿರ್ಮಲ ಅವರು ಹಾರೈಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+