ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಯತ್ನಾಳ್  ಪ್ರಚಾರಕ್ಕೆ ಬಂದರೆ ಸ್ವಾಗತ ಎಂದ ಯಡಿಯೂರಪ್ಪ ..!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತ ಎಂದ ಯಡಿಯೂರಪ್ಪ ..!

ಬೆಂಗಳೂರು : ಉಪಚುನಾವಣೆ ನಡೆಯುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಅಭ್ಯರ್ಥಿಗಳ ಪರವಾಗಿ ಯಾರೇ ಬಂದು ಪ್ರಚಾರ ನಡೆಸಿದರೂ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದರೆ ನೀವು ಒಪ್ಪುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ, ಯಾರೇ ಬಂದು ಪ್ರಚಾರ ಮಾಡಿದರೂ ಸ್ವಾಗತಿಸುತ್ತೇನೆ ಎಂದು ಸೂಚ್ಯವಾಗಿ ತಿಳಿಸಿದರು. ಯಾರೇ ಬಂದರೂ ಪ್ರಚಾರ ನಡೆಸಲು ಅವಕಾಶ ಇದೆ. ಅವರು ಪ್ರಚಾರಕ್ಕೆ ಬರಲಿ, ಸ್ವಾಗತ ಮಾಡುತ್ತೇವೆ. ನಮಗೆ ಗೆಲುವು ಮುಖ್ಯವಾಗಿರುವುದರಿಂದ ಯಾವುದೇ ಸಮಸ್ಯೆಇಲ್ಲ ಎಂದು ಸ್ಪಷ್ಟಪಡಿಸಿದರು.ನಾನು ಇವತ್ತು ನಾಳೆ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತೇನೆ. ಏಪ್ರಿಲ್‌ 5, 6ರಂದು ಬಾಗಲಕೋಟೆಯಲ್ಲಿ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರಕ್ಕೆ ಹೋಗುವೆ. ನನಗೆ ನೂರಕ್ಕೆ ನೂರು ವಿಶ್ವಾಸ ಇದೆ. ಎರಡೂ ಕಡೆಯೂ ದೊಡ್ಡ ಅಂತರದಲ್ಲಿ ನಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಎಂದರು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಜನಹಿತ ಮರೆತು ತುಘಲಕ್‌ ದರ್ಬಾರ್‌ ನಡೆಸುತ್ತಿದ್ದಾರೆ. ಅಜೀರ್ಣವಾಗುವಷ್ಟು ಬಹುಮತ ಕಾಂಗ್ರೆಸ್‌‍ಗೆ ಈಗಾಗಲೇ ಇದೆ. ಮತ್ತೊಮೆ ಚುನಾವಣೆ ಗೆದ್ದರೆ ಅಧಿಕಾದ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಕೊಟ್ಟಂತೆ ಆಗುತ್ತದೆ. ಅದಕ್ಕಾಗಿ ಎರಡೂ ಕಡೆಯೂ ಮತದಾರರು ಈ ಬಾರಿ ಕಾಂಗ್ರೆಸ್‌‍ ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+