ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಬಳ್ಳಾರಿಯಲ್ಲಿ ಮಾರಕ ಹಂತಕ್ಕೆ ತಲುಪಿದ ಗಾಳಿಯ ಗುಣಮಟ್ಟ!
ವರದಿಗಾರರು : SHOBHA JAGAISH | ಸ್ಥಳ : BANGALORE | ದಿನಾಂಕ : 29-04-2026

ಬಳ್ಳಾರಿಯಲ್ಲಿ ಮಾರಕ ಹಂತಕ್ಕೆ ತಲುಪಿದ ಗಾಳಿಯ ಗುಣಮಟ್ಟ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಬಳ್ಳಾರಿಯ ಏರ್ ಕ್ವಾಲಿಟಿ ಹಠಾತ್ ಕುಸಿತ ಕಂಡಿದ್ದು, ಅಪಾಯಕಾರಿ ಮಟ್ಟದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.ಜನರು ತುರ್ತು ಕೆಲಸಗಳಿಲ್ಲದೆ ಹೊರಬರದಂತೆ ಮತ್ತು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಬಳ್ಳಾರಿಯ ವಾಯು ಗುಣಮಟ್ಟ ಏಕಾಏಕಿ 300ರ ಗಡಿ ದಾಟಿದ್ದು, ಇದೇ ಮೊದಲ ಬಾರಿಗೆ ಈ ಮಟ್ಟದಲ್ಲಿ ಹದಗೆಟ್ಟಿದೆ. ಇಷ್ಟು ದಿನ ಗರಿಷ್ಠ 200ಕ್ಕೆ ತಲುಪುತ್ತಿದ್ದ AQI ಇಂದು ಇಷ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ವಾಯುಮಾಲಿನ್ಯದ ಮಟ್ಟವು ಅತ್ಯಂತ ಅಪಾಯಕಾರಿ (Hazardous) ಹಂತಕ್ಕೆ ತಲುಪಿದ್ದು, ವಾಯು ಗುಣಮಟ್ಟ ಸೂಚ್ಯಂಕವು (AQI) 356ಕ್ಕೆ ಏರಿಕೆಯಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಉಸಿರಾಟದ ಸಮಸ್ಯೆ ಇರುವವರು ತೀವ್ರ ಸಂಕಷ್ಟಕ್ಕೆ ಒಳಗಾಗಬಹುದು. ಗಾಳಿಯಲ್ಲಿನ ವಿಷಕಾರಿ ಅಂಶಗಳು ಶ್ವಾಸಕೋಶದ ಕಾಯಿಲೆಗಳಿಗೆ ದಾರಿಯಾಗುವುದರಿಂದ, ಜನರು ತುರ್ತು ಕೆಲಸಗಳಿಲ್ಲದೆ ಹೊರಬರದಂತೆ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ನಗರದ ಹವಾಮಾನವು ಉಸಿರುಗಟ್ಟಿಸುವಂತಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳ ಅಗತ್ಯವಿದೆ. ಬಳ್ಳಾರಿಯ ಜನತೆ ಈಗ ದೀರ್ಘಕಾಲದ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಜಾಗ್ರತೆ ವಹಿಸಬೇಕಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+