ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 25-05-2026

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

ಪರೀಕ್ಷೆ ಬರೆದ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ ನಗರದ ವಿದ್ಯಾರ್ಥಿನಿ ಭಾಗ್ಯಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಕೆ ಪಿಯುಸಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದ ಆಘಾತಕಾರಿ ಸತ್ಯ ಇದೀಗ ಬೆಳಕಿಗೆ ಬಂದಿದೆ. ದ್ವಿತೀಯ ಪಿಯುಸಿ ಫಲಿತಾಂಶ ಬಂದಾಗ ವಿದ್ಯಾರ್ಥಿನಿ ಭಾಗ್ಯಶ್ರೀ ತನಗೆ 92% ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರುವುದಾಗಿ ಹೆತ್ತವರ ಬಳಿ ಹೇಳಿಕೊಂಡಿದ್ದಳು. ಮಗಳ ಮಾತನ್ನು ನಂಬಿದ್ದ ಪೋಷಕರು, ಆಕೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ನೀಟ್ ಪರೀಕ್ಷೆ ಬರೆಯಲು ಸಂಪೂರ್ಣ ಬೆಂಬಲ ನೀಡಿದ್ದರು. ಇತ್ತೀಚೆಗಷ್ಟೇ ಭಾಗ್ಯಶ್ರೀ ನೀಟ್ ಪರೀಕ್ಷೆಯನ್ನೂ ಬರೆದಿದ್ದಳು. ಈಗ ಲಭ್ಯವಾಗಿರುವ ಮಾರ್ಕ್ಸ್‌ಕಾರ್ಡ್ ಪ್ರಕಾರ ಭಾಗ್ಯಶ್ರೀ ದ್ವಿತೀಯ ಪಿಯುಸಿಯ ಗಣಿತ ಮತ್ತು ಭೌತಶಾಸ್ತ್ರ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಳು. ಬಳಿಕ ಅವಳು ಭೌತಶಾಸ್ತ್ರ ಮತ್ತು ಗಣಿತ ಮರು ಪರೀಕ್ಷೆ ಬರೆದಿದ್ದಳು. ಭೌತಶಾಸ್ತ್ರದಲ್ಲಿ 51 ಅಂಕ ಪಡೆದು ತೇರ್ಗಡೆಯಾಗಿದ್ದರೆ ಗಣಿತದಲ್ಲಿ 24 ಅಂಕ ಪಡೆದು ಅನುತ್ತೀರ್ಣಗೊಂಡಿದ್ದಳು. ಕಾಲೇಜಿನಿಂದ ನೀಡಲಾಗುವ 20 ಇಂಟರ್ನಲ್ (ಆಂತರಿಕ) ಅಂಕಗಳನ್ನು ಸೇರಿಸಿಯೂ ಆಕೆ ಗಣಿತದಲ್ಲಿ ಕೇವಲ 24 ಅಂಕ ಪಡೆದಿದ್ದಳು. ದ್ವಿತೀಯ ಪಿಯುಸಿಯ ಪರೀಕ್ಷೆ-2 ರಫಲಿತಾಂಶ ಮೇ 21 ರಂದು ಪ್ರಕಟವಾಗಿತ್ತು. ಪಿಯುಸಿ ಫಲಿತಾಂಶದಲ್ಲಿ ತಾನು ಫೇಲ್ ಆಗಿರುವ ವಿಷಯ ಮನೆಯವರಿಗೆ ಗೊತ್ತಾದರೆ ಎಲ್ಲಿ ಬೈಯುತ್ತಾರೋ ಅಥವಾ ತಮ್ಮ ನಿರೀಕ್ಷೆ ಸುಳ್ಳಾಯಿತಲ್ಲ ಎಂಬ ತೀವ್ರ ಮನಸ್ತಾಪ ಹಾಗೂ ಭಯದಿಂದಲೇ ವಿದ್ಯಾರ್ಥಿನಿ ಆತ್ಮಹತ್ಯೆಯ ಹಾದಿ ಹಿಡಿದಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1517+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1748+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4210+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4388+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4410+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4488+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 6968+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7448+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7487+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12682+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12806+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13081+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13102+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27070+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30107+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30128+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30157+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33161+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33165+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33287+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33382+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33412+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 38958+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39047+