ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಅತ್ಯಾಚಾರ...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಅತ್ಯಾಚಾರ...!

ಹೈದರಾಬಾದ್ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಕೈ, ಬಾಯಿ ಕಟ್ಟಿ, ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ.ಸರ್ಕಾರಿ ಉದ್ಯೋಗಿಯಾಗಿರುವ 30 ವರ್ಷದ ಮಹಿಳೆ ಏ.3 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಸುಮಾರು ಮಧ್ಯಾಹ್ನ 3:30-4 ಗಂಟೆಯ ಸುಮಾರಿಗೆ ಕುಡಿಯುವ ನೀರು ಕೇಳಿಕೊಂಡು ಅಪರಿಚಿತ ವ್ಯಕ್ತಿ ಬಂದಿದ್ದ. ಮಹಿಳೆ ನೀರು ತರಲು ಒಳಗೆ ಹೋದಾಗ ಆಕೆಯ ಕೈ ಹಾಗೂ ಬಾಯಿಗೆ ಬಟ್ಟೆ ಕಟ್ಟಿ, ಚಾಕುವಿನಿಂದ ಬೆದರಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ ಚಿತ್ರಹಿಂಸೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಮನೆಗೆ ನೆರೆಹೊರೆಯವರು ತೆರಳಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು. ಮಾಚೆರ್ಲಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ವಿಶೇಷ ಚಿಕಿತ್ಸೆಗಾಗಿ ನರಸರಾವ್‌ಪೇಟ ಏರಿಯಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಮತ್ತು ಆಕೆಯನ್ನು ಇನ್ನೂ ನಿಗಾದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಂಕಿತನನ್ನು ಗುರುತಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಮತ್ತು ಕರೆ ಡೇಟಾ ಮತ್ತು ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆ ನಡೆಯುತ್ತಿದೆ. ಕೆಲವು ಪ್ರಮುಖ ಸುಳಿವುಗಳಿವೆ ಮತ್ತು ನಮ್ಮ ತಂಡಗಳು 24 ಗಂಟೆಗಳ ಕಾಲ ಕೆಲಸ ಮಾಡುತ್ತಿವೆ. ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+