ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಂಕಿಯ  ಕೆನ್ನಾಲಿಗೆಗೆ ಸಿಲುಕಿ 6 ಮೂಕಜೀವಗಳು ಬಲಿ..!
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 07-04-2026

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 6 ಮೂಕಜೀವಗಳು ಬಲಿ..!

ಹಾಸನ : ಬೆಂಗಳೂರಿನ ಡಿಜೆ ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿರೋ ಹಸುಗಳ ಶೆಡ್​​ನಲ್ಲಿ ಭಾರೀ ದುರಂತ ಸಂಭವಿಸಿದೆ. ಫ್ಲೈವುಡ್ ಅಂಗಡಿಗೆ ಹೊತ್ತಿಕೊಂಡಿದ್ದ ಬೆಂಕಿಯ ತೀವ್ರತೆ ಹೆಚ್ಚಾಗಿ ಹಸುಗಳ ಶೆಡ್​ಗೂ ವ್ಯಾಪಿಸಿದೆ. ಬೆಂಗಳೂರಿನ ಡಿಜೆ ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 6 ಮೂಕಜೀವಗಳು ಬಲಿಯಾಗಿರುವ ಘಟನೆ ನಡೆದಿದೆ. ತಡರಾತ್ರಿ ಹಸುಗಳಿದ್ದ ಶೆಡ್​​ನ ಪಕ್ಕದ ಫ್ಲೈವುಡ್ ಅಂಗಡಿ​​ಗೆ ಬೆಂಕಿಬಿದ್ದಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಶೆಡ್​​ಗೂ ಆವರಿಸಿದೆ. ಶೆಡ್​​ನಲ್ಲಿದ್ದ 20 ಜಾನುವಾರುಗಳ ಪೈಕಿ 6 ಹಸುಗಳು ಬೆಂಕಿಯಲ್ಲಿ ಸಿಲುಕಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಡಿಜೆ ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿರೋ ಹಸುಗಳ ಶೆಡ್​​ನಲ್ಲಿ ಭಾರೀ ದುರಂತ ಸಂಭವಿಸಿದೆ. ಫ್ಲೈವುಡ್ ಅಂಗಡಿಗೆ ಹೊತ್ತಿಕೊಂಡಿದ್ದ ಬೆಂಕಿಯ ತೀವ್ರತೆ ಹೆಚ್ಚಾಗಿ ಹಸುಗಳ ಶೆಡ್​ಗೂ ವ್ಯಾಪಿಸಿದೆ. ಈ ಶೆಡ್​ನಲ್ಲಿ ಒಟ್ಟು 20 ಹಸುಗಳಿದ್ದವು ಎನ್ನಲಾಗ್ತಿದೆ. ಇದರಲ್ಲಿ 6 ಹಸುಗಳು ಸಾವನ್ನಪ್ಪಿದ್ದು, 3 ಹಸುಗಳು ಸುಟ್ಟ ಗಾಯಗಳಿಂದ ನರಳುತ್ತಿದೆ. ಬೆಂಕಿಯಲ್ಲಿ ಸಿಲುಕಿದ ಹಸುಗಳ ಕೂಗಾಟ ಕೇಳಿ ತಕ್ಷಣ ಸ್ಥಳೀಯರು ಸ್ಥಳಕ್ಕೆ ದಾವಿಸಿದ್ದು, 14 ಹಸುಗಳನ್ನ ರಕ್ಷಣೆ ಮಾಡಿ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಬಂದ ನಾಲ್ಕು ಅಗ್ನಿ ಶಾಮಕ ವಾಹಗಳು ಬೆಂಕಿ ನಂದಿಸುವ ಕಾರ್ಯ ನಡೆಸಿ ಯಶಸ್ವಿಯಾಗಿದೆ. ಇದೇ ವೇಳೆ ಡಿಜೆ ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+