ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪೋಷಕರ ಕಣ್ಣೆದುರಲ್ಲೇ ಬಾಲಕನನ್ನ ಎಳೆದೊಯ್ದು ಕೊಂದು ಹಾಕಿದ  ಚಿರತೆ
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 11-05-2026

ಪೋಷಕರ ಕಣ್ಣೆದುರಲ್ಲೇ ಬಾಲಕನನ್ನ ಎಳೆದೊಯ್ದು ಕೊಂದು ಹಾಕಿದ ಚಿರತೆ

ಚಾಮರಾಜನಗರ: ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರು ಮೂಲದ ಬಾಲಕನನ್ನು ಚಿರತೆ ಪೋಷಕರ ಕಣ್ಣೆದುರಲ್ಲೇ ಎಳೆದೊಯ್ದು ಕೊಂದು ಹಾಕಿದ ಘೋರ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಕುಟುಂಬದ 10 ಮಂದಿ ಸದಸ್ಯರೊಂದಿಗೆ ಹರ್ಷಿತ್ ನಾಗಮಲೆ ಹಾದಿಯಲ್ಲಿ ತೆರಳುತ್ತಿದ್ದಾಗ, ಇಂಡಿಗನತ್ತ ಸಮೀಪ ಚಿರತೆ ದಾಳಿ ಮಾಡಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ, ಅರಣ್ಯದೊಳಗೆ ಬಾಲಕನ ಶವ ಪತ್ತೆಯಾಗಿದೆ. ಬಾಲಕನ ಕುಟುಂಬಸ್ಥ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಪೋಷಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದು, ನಾವು ನಾಗಮಲೆಗೆ ದೇವರ ದರ್ಶನಕ್ಕೆ ಹೋಗ್ತಿದ್ದೆವು. ಪ್ರಾಣಿಗಳು ಇರುವ ಬಗ್ಗೆ ನಮಗೆ ಯಾರೂ ಕೂಡ ಮಾಹಿತಿ ಕೊಟ್ಟಿಲ್ಲ. ನಮ್ಮ ಜೊತೆಗೆ ಯಾವ ಅರಣ್ಯ ಸಿಬ್ಬಂದಿ ಕೂಡ ಇರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39048+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39137+