ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾರತದಿಂದ ರಪ್ತಾಗುವ ಅಕ್ಕಿಯ ಮೇಲೆ ಅಮೆರಿಕದ ಪ್ರತಿಸುಂಕದ ಛಾಯೆ!!!
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 10-12-2025

ಭಾರತದಿಂದ ರಪ್ತಾಗುವ ಅಕ್ಕಿಯ ಮೇಲೆ ಅಮೆರಿಕದ ಪ್ರತಿಸುಂಕದ ಛಾಯೆ!!!

ಅಮೆರಿಕಾಗೆ ಅಕ್ಕಿ ರಪ್ತು ಮಾಡುವ ದೇಶಗಳಲ್ಲಿ ಭಾರತವು ಎರಡನೇಯ ಸ್ಥಾನದಲ್ಲಿದೆ..ಅಂದಾಜು ಶೇಖಡ 26% ಅಕ್ಕಿ ಭಾರತದಿಂದ ಅಮೆರಿಕ ದೇಶದಕ್ಕೆ ರಪ್ತು ಮಾಡಲಾಗುತ್ತಿದೆ.

ಈಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ರಪ್ತಾಗುವ ಅಕ್ಕಿಯ ಮೇಲೆ ಮತ್ತೆ 25% ಪ್ರತಿಸುಂಕ ವಿಧಿಸುವ ಸೂಚನೆ ನೀಡಿದ್ದಾರೆ. ಇಂದು ನಡೆಯಲಿರುವ ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಮಾತುಕತೆಯ ಮುನ್ನವೇ ಟ್ರಂಪ್ ಹೇಳಿಕೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಕೃಷಿ ವಲಯದ ಪದಾಧಿಕಾರಿಗಳೊಂದಿಗೆ ವಿಷೇಶ ಸಭೆ ನಡೆಸಲಾಗಿತ್ತು . ಇದೇ ಸಂದರ್ಭದಲ್ಲಿ ಲೂಸಿಯಾನ ಮೂಲದ ಮೆರಿಲ್ ಕೆನಡಿ ಎಂಬ ಗಿರಣಿ ಮಾಲಿಕ ಅಮೆರಿಕ ದೇಶದ ಅಕ್ಕಿ ಉತ್ಪಾದಕರ ಸಮಸ್ಯೆಯ ಕುರಿತು ಗಮನಸೆಳೆದಿದ್ದ. ಇದರಿಂದ ಟ್ರಂಪ್ ಭಾರತದಿಂದ ರಪ್ತಾಗುವ ಅಕ್ಕಿಯ ಮೇಲೆ ಪ್ರತಿಸುಂಕ ಹೇರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ‌.

ಭಾರತದಲ್ಲಿ ವಾರ್ಷಿಕ 150 ದಶಲಕ್ಷ ಟನ್ ಅಕ್ಕಿಯನ್ನ ಬೆಳಯಲಾಗುತ್ತಿದೆ. ಇದರಿಂದ ಅಮೆರಿಕ ವಿಧಿಸಲಿರುವ ಪ್ರತಿಸುಂಕದ ಪರಿಣಾಮ ಅಕ್ಕಿ ಬೆಳೆಗಾರರ ಮೇಲೆ ಬೀರಲಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+