ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲು ಅನುಮೋದನೆ ...!
ವರದಿಗಾರರು : Shobha jagadish | ಸ್ಥಳ : Bengaluru | ದಿನಾಂಕ : 24-03-2026

ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲು ಅನುಮೋದನೆ ...!

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದ್ದಾರೆ.ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕಲ್ಪಿಸುವ 2026ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕವನ್ನು ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಈ ಮಸೂದೆಯ ಉದ್ದೇಶವಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಮರುಸ್ಥಾಪಿಸುವ ಗುರಿಯನ್ನು ಹೊಂದಿರುವುದಾಗಿ ಸರ್ಕಾರ ತಿಳಿಸಿದೆ ವಿಧೇಯಕದ ಪರ್ಯಾಲೋಚನ ಪ್ರಸ್ತಾವವನ್ನು ಮಂಡಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಭಾರತ ಸಂವಿಧಾನದ 326ನೇ ಅನುಚ್ಛೇದಡಿ ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ಪ್ರತಿ ಬಿಂಬಿಸುವ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ರೀತಿಯಲ್ಲಿ ಚುನಾವಣೆ ನಡೆಸುವುದನ್ನು ಖಚಿತಪಡಿಸಿಕೊಳ್ಳಲು, ಮತದಾರರ ಮತಪತ್ರದ ಗೌಪ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮತದಾರರನ್ನು ದಬ್ಬಾಳಿಕೆ, ಬೆದರಿಕೆ ಮತ್ತು ಅನಗತ್ಯ ಪ್ರಭಾವದಿಂದ ರಕ್ಷಿಸಿ, ಆ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾವಿತ್ರ್ಯವನ್ನು ಸುರಕ್ಷಿತಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+