ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇಂದು ಐಪಿಎಲ್ ಉದ್ಘಾಟನಾ ಮ್ಯಾಚ್ ! ಆರ್‌ಸಿಬಿಯ ಪಂದ್ಯಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ವಿಜಯ್ ಮಲ್ಯ!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಇಂದು ಐಪಿಎಲ್ ಉದ್ಘಾಟನಾ ಮ್ಯಾಚ್ ! ಆರ್‌ಸಿಬಿಯ ಪಂದ್ಯಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ವಿಜಯ್ ಮಲ್ಯ!

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಮೊದಲ ಪಂದ್ಯವಾಡಲು ಸಜ್ಜಾಗಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾಜಿ ಓನರ್ ವಿಜಯ್ ಮಲ್ಯ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ. 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ಎದುರು ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಇದೀಗ ಆರ್‌ಸಿಬಿ ತಂಡದ ಮಾಜಿ ಮಾಲೀಕರಾದ ವಿಜಯ್ ಮಲ್ಯ, ಐಪಿಎಲ್ ಉದ್ಘಾಟನಾ ಪಂದ್ಯಕ್ಕೂ ಮುನ್ನ ಕನ್ನಡದಲ್ಲಿಯೇ ಬೆಂಗಳೂರು ತಂಡಕ್ಕೆ ಶುಭ ಹಾರೈಸಿದ್ದಾರೆ. ಬೆಂಗಳೂರಿನ ಸಿಂಹಗಳ ಪಾಲಿನ ದಿನ ಕೊನೆಗೂ ಬಂದೇ ಬಿಟ್ಟಿತು. ನಮ್ಮ ಸಿಂಹಗಳು. ಐಪಿಎಲ್ ಚಾಂಪಿಯನ್ಸ್. ಗುಡ್ ಲಕ್ ಅಂಡ್ ಪ್ಲೇ ಬೋಲ್ಡ್, ಧೈರ್ಯವಾಗಿ ಆಟವಾಡಿ ಎಂದು ವಿಜಯ್ ಮಲ್ಯ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+