ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೊಡಿಗೇನಹಳ್ಳಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಏಲಕ್ಕಿ ಬಾಳೆ ಬೆಳೆದು ಲಕ್ಷಾಂತರ ಲಾಭ ಗಳಿಸಿದ ಹೋಬಳಿಯ ರೈತ, ಟಿ.�
ವರದಿಗಾರರು : ;ಸಿಂಚನ, | ಸ್ಥಳ : ಬೆಂಗಳೂರು | ದಿನಾಂಕ : 07-10-2025

ಕೊಡಿಗೇನಹಳ್ಳಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಏಲಕ್ಕಿ ಬಾಳೆ ಬೆಳೆದು ಲಕ್ಷಾಂತರ ಲಾಭ ಗಳಿಸಿದ ಹೋಬಳಿಯ ರೈತ, ಟಿ.�

ಬೆಂಗಳೂರು ಜಿಲ್ಲೆಯ ಕೊಡಿಗೇನಹಳ್ಳಿ ಹೋಬಳಿಯ ತೆರಿಯೂರು ಗ್ರಾಮಕ್ಕೆ ಸೇರಿದ ಟಿ.ಎನ್. ನಾಗಭೂಷಣ್ ಅವರು ಕೋವಿಡ್ ಸಮಯದಲ್ಲಿ ನಗರದಿಂದ ಗ್ರಾಮಕ್ಕೆ ಮರಳಿ ಕೃಷಿ ಶುರುಮಾಡಿದ ರೈತರು. ಕಳೆದ ನಾಲ್ಕು ವರ್ಷಗಳಿಂದ ಅವರು ತಮ್ಮ ಜಮೀನಿನಲ್ಲಿ ಏಲಕ್ಕಿ ಬಾಳೆಯ ಕೃಷಿ ಮಾಡಿ ಉತ್ತಮ ಲಾಭ ಗಳಿಸಿದ್ದಾರೆ.

ನಾಗಭೂಷಣ್ ಅವರ ಸ್ವಂತ ಜಮೀನು 6 ಎಕರೆ ಇದ್ದು, 10 ಎಕರೆ ಭೂಮಿಯನ್ನು ಬೋಗ್ಯವಾಗಿ ಪಡೆದುಕೊಂಡಿದ್ದಾರೆ.

ಈ ವ್ಯಾಪ್ತಿಯಲ್ಲಿ ಅವರು ಕನಕಾಂಬರ, ಟೊಮೆಟೊ, ಮತ್ತು ಕುರಿ ಸಾಕಾಣಿಕೆಗೆ ಮೆಕ್ಕೆಜೋಳದ ಸಪ್ಪೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ನಾಲ್ಕು ಎಕರೆಯಲ್ಲಿ ಅವರು ಏಲಕ್ಕಿ ಬಾಳೆ ಬೆಳೆಸಿ ವರ್ಷಪೂರ್ತಿ ಬಾಳೆಗೊನೆ ಪಡೆಯುತ್ತಿದ್ದಾರೆ.

ಅವರ ಹೇಳಿಕೆಯ ಪ್ರಕಾರ ಪ್ರತಿ ಎಕರೆಗೆ ಸುಮಾರು ₹75–76 ಲಕ್ಷ ಲಾಭ ದೊರಕುತ್ತಿದೆ.

ಬಾಳೆ ನಾಟಿಯ ವೇಳೆ ಅವರು ಮೂರು ಅಡಿ ಆಳದ ಕುಣಿಯಲ್ಲಿ ಹೊಂಗೆ, ಎಕ್ಕ ಮತ್ತು ತಂಗಡೆ ಸೊಪ್ಪು ಹಾಕಿ ಗಿಡಕ್ಕೆ ಕಡಿಮೆ ರಸಗೊಬ್ಬರ ಬಳಸಿ ಹೆಚ್ಚಾಗಿ ಕೊಟ್ಟಿಗೆಗೊಬ್ಬರ ನೀಡಿದರು. ಇದರ ಪರಿಣಾಮವಾಗಿ ಬಾಳೆ ತೋಟ ಚೆನ್ನಾಗಿ ಬೆಳೆಯಿತು.

ವರಮಹಾಲಕ್ಷ್ಮಿ ಹಬ್ಬದ ಸಮಯದಲ್ಲಿ ಬಾಳೆ ಬೆಲೆ ಕೆ.ಜಿ.ಗೆ ₹790–₹794 ಇದ್ದು, ಈಗ ಅದು ₹760ಕ್ಕೆ ಇಳಿದಿದೆ. ಈ ವರ್ಷ ಪ್ರತಿಯೊಂದು ಬಾಳೆಗೊನೆಗೆ ಸರಾಸರಿ 24–25 ಕೆ.ಜಿ. ತೂಕ ಬಂದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+