ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಕಸದ ಸಮಸ್ಯೆ ...! ರಸ್ತೆಗಳಲ್ಲಿ ಕಸದ ರಾಶಿ
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಕಸದ ಸಮಸ್ಯೆ ...! ರಸ್ತೆಗಳಲ್ಲಿ ಕಸದ ರಾಶಿ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಕಸದ ಸಮಸ್ಯೆ. ಜಿಬಿಎ ವ್ಯಾಪ್ತಿಯಲ್ಲಿ ಮತ್ತೆ ಕಸದ ಸಮಸ್ಯೆ ತಾರಕಕ್ಕೇರಿದೆ. ಇಂದು‌ ಮತ್ತಷ್ಟು ವಾರ್ಡ್​​ಗಳಲ್ಲಿ ಕಸ ಸಂಗ್ರಹಣೆ ಮಾಡದಿರಲು ಆಟೋ- ಟಿಪ್ಪರ್ ಚಾಲಕರು ತೀರ್ಮಾನ ಮಾಡಿದ್ದು, ಮನೆ ಮನೆ ಕಸ ಸಂಗ್ರಹಣೆ ಬಂದ್ ಆಗಿದೆ. ಇದ್ರಿಂದ ರಾಜಧಾನಿಯಲ್ಲಿ ಕಸದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ನಗರದ ಹಲವೆಡೆ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ. ಬೆಂಗಳೂರಿನ ರಸ್ತೆಗಳಲ್ಲಿ ರಾಶಿ-ರಾಶಿ ಕಸ ,ಕಸ ಸಂಗ್ರಹಿಸುವ ಆಟೋ-ಟಿಪ್ಪರ್ ಚಾಲಕರು ಹಾಗೂ ಸಹಾಯಕರು ಪ್ರತಿಭಟನೆಗೆ ಇಳಿದಿದ್ದು, ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ತಲೆ ಎತ್ತಿದೆ. ಕಳೆದ ಮೂರು ದಿನಗಳಿಂದ ಮನೆ ಮನೆ ಕಸ ಸಂಗ್ರಹಣೆ ಬಂದ್ ಆಗಿದೆ. ನಗರದ ಹಲವು ರಸ್ತೆಗಳಲ್ಲಿ ಕಸದ ರಾಶಿ ರಾಶಿ ಬಿದ್ದಿವೆ. ಸಾರ್ವಜನಿಕರು ಸರಿಯಾಗಿ ಕಸ ವಿಂಗಡಣೆ ಮಾಡಲ್ಲ ಎಂದು ಪೌರ ಕಾರ್ಮಿಕರು ದೂರುತ್ತಿದ್ದು, ಕೆಲಸ ಮಾಡೋದನ್ನೇ ನಿಲ್ಲಿಸಿದ್ದಾರೆ. ಮೂರು ರೀತಿಯಲ್ಲಿ ಕಸ ವಿಂಗಡನೆ ಮಾಡಿಕೊಡುವಂತೆ ಹೆಲ್ಪರ್ಸ್​ಗೆ ಜಿಬಿಎ ತಾಕೀತು ಮಾಡಿದೆ. ಈ ಬಗ್ಗೆ ಯಾವುದೇ ಟ್ರೈನಿಂಗ್ ಕೂಡ ನೀಡಿಲ್ಲ. ಇದರಿಂದ ಚಾಲಕರು ಹಾಗೂ ಹೆಲ್ಪರ್ಸ್​​ಗಳ ಕೈ ಗಳಿಗೆ‌ ಗಾಯವಾಗಿದ್ದು, ಚರ್ಮ ಕಾಯಿಲೆಗಳಿಗೆ ತುತ್ತಾಗಿದ್ದರೆ. ಪ್ರತಿ ವಾರ್ಡ್ ನಲ್ಲೂ ಕಸ ವಿಂಗಡನೆ ಕೇಂದ್ರಗಳಿದ್ದರೂ ಕಸ ವಿಂಗಡನೆ ಜವಾಬ್ದಾರಿ ನಮಗೆ ಯಾಕೆ ಎಂದು ಆಕ್ರೋಶ ಹೊರಹಾಕಿದ್ದಾರೆ. ರಸ್ತೆಗಳಲ್ಲಿ ಸಾರ್ವಜನಿಕರು ಕಸವನ್ನು ಗುಡ್ಡೆ ಹಾಕಿ ಪಾದಚಾರಿಗಳಿಗೆ ತೊಂದರೆ ಉಂಟುಮಾಡುತ್ತಿದ್ದಾರೆ. ಆದಷ್ಟು ಬೇಗ ಕಸದ ಸಮಸ್ಯೆ ಬಗೆಹರಿಯಲಿದೆಯೇ ಕಾದು ನೋಡಬೇಕಾಗಿದೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+