ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ! ಹೃದಯಾಘಾತದಿಂದ ನಿಧನ
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 13-05-2026

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ! ಹೃದಯಾಘಾತದಿಂದ ನಿಧನ

ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ‘ಮಿಲನ’, ‘ಯು ಟರ್ನ್’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿ ನಟ ದಿಲೀಪ್ ರಾಜ್ ಅವರು ಜನಮನ ಗೆದ್ದಿದ್ದರು.ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಇಂದು ಮೇ 13 ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+