ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಖಾಸಗಿ ಶಾಲಾ ಬಸ್ ಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 01-04-2026

ಖಾಸಗಿ ಶಾಲಾ ಬಸ್ ಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!

ಶಿವಮೊಗ್ಗ ; ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಅಣ್ಣನನ್ನು ಕರೆತರಲು ಬಂದ 18 ತಿಂಗಳ ಮಗು ಆರ್ಯನ್ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದೆ. ಗೋಪಾಲಗೌಡ ಬಡಾವಣೆಯಲ್ಲಿ ನಡೆದ ಈ ಘಟನೆ ತೀವ್ರ ಆಘಾತ ಮೂಡಿಸಿದೆ. ಚಾಲಕನ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎತ್ತಲ್ಪಟ್ಟಿವೆ. ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ಸಂಭವಿಸಿದೆ. ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ ಅಣ್ಣನ ಬರುವಿಕೆಗೆ ಕುಟುಂಬದೊಂದಿಗೆ ಆರ್ಯನ್ ಕೂಡ ಕಾಯುತ್ತಿದ್ದ. ಈ ವೇಳೆ ಏಕಾಏಕಿ ರಸ್ತೆಯತ್ತ ಓಡಿದ ಮಗುವನ್ನು ಬಸ್ ಚಾಲಕ ಗಮನಿಸದ ಕಾರಣ ಮಗು ಬಸ್ ಚಕ್ರಕ್ಕೆ ಸಿಲುಕಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ಪರಿಶೀಲಿಸಿದಾಗ ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ತಿಳಿದ ಕೂಡಲೇ ಪಶ್ಚಿಮ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಲಕನ ನಿರ್ಲಕ್ಷ್ಯವೇ ಕಾರಣವೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+