ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಂದಿನಿ ಉತ್ಪನ್ನಗಳ ಬೆಲೆ ಏರಿಕೆ : ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ  ಸಂಸದ ಡಿ.ಕೆ.ಸುರೇಶ್‌ರಿಂದ ಸ್ಪಷ್ಟನೆ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ನಂದಿನಿ ಉತ್ಪನ್ನಗಳ ಬೆಲೆ ಏರಿಕೆ : ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸಂಸದ ಡಿ.ಕೆ.ಸುರೇಶ್‌ರಿಂದ ಸ್ಪಷ್ಟನೆ

ಬೆಂಗಳೂರು: ಹಾಲಿನ ಬೆಲೆ ಏರಿಕೆಗೆ ಪ್ರಸ್ತಾವನೆ ಶುರುವಾಗಿದೆ .ಇರಾನ್‌-ಇಸ್ರೇಲ್‌, ಅಮೆರಿಕದ ಯುದ್ಧ ಪರಿಣಾಮದಿಂದಾಗಿ ಅಡುಗೆ ಅನಿಲ ಬಳಕೆಯ ಮೇಲೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದ್ದು,ಸಹಜವಾಗಿ ಹಾಲು ಹಾಗೂ ನಂದಿನಿ ಉತ್ಪನ್ನಗಳ ಬೆಲೆ ಏರಿಕೆ ಮಾಡಬೇಕಾಗಬಹುದು ಎಂದು ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸಂಸದ ಡಿ.ಕೆ.ಸುರೇಶ್‌ ಸೂಚ್ಯವಾಗಿ ಹೇಳಿದ್ದಾರೆ. ಸದ್ಯಕ್ಕೆ ತೈಲ ಸರಬರಾಜಿನಲ್ಲಿ ಸಮಸ್ಯೆಯಿಲ್ಲ. ಆದರೆ ಅಡುಗೆ ಅನಿಲವನ್ನು ಶೇ.55ರಷ್ಟು ಮಾತ್ರ ಬಳಕೆ ಮಾಡಬೇಕು ಎಂಬ ನಿರ್ದೇಶನವಿದೆ. ಶೇಕಡಾ ನೂರರಷ್ಟು ಅಡುಗೆ ಅನಿಲ ಬಳಕೆ ಮಾಡಬೇಕಾದರೆ ಶೇ.35ರಷ್ಟು ಹೆಚ್ಚುವರಿ ಶುಲ್ಕ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಈ ರೀತಿ ಹೆಚ್ಚುವರಿ ಆರ್ಥಿಕ ಹೊರೆಯಾದಾಗ ಅದರ ಹೊರೆ ಗ್ರಾಹಕರ ಮೇಲೆ ಬೀಳುತ್ತದೆ ಎಂದರು. ಕೇಂದ್ರ ಸರ್ಕಾರ ಸೂಚ್ಯವಾಗಿ ಅಡುಗೆ ಅನಿಲ ಸಿಲಿಂಡರ್‌ ದರ ಏರಿಕೆಯ ನಿರ್ದೇಶನ ನೀಡಿದೆ. ಹೀಗಾಗಿ ಸಹಜವಾಗಿಯೇ ಹಾಲು ಒಕ್ಕೂಟಗಳು ತೊಂದರೆಗೆ ಸಿಲುಕುತ್ತಿವೆ. ಹಾಲು ಹಾಗೂ ನಂದಿನಿ ಉತ್ಪನ್ನಗಳಿಗೆ ಅಡುಗೆ ಅನಿಲ ಬಳಕೆಯ ಬಾಯ್ಲರ್‌ಗಳನ್ನು ಉಪಯೋಗಿಸುತ್ತಿದ್ದೇವೆ. ಎಲೆಕ್ಟ್ರಿಕ್‌ ಹಾಗೂ ಸೋಲಾರ್‌ಶಕ್ತಿಯ ಬಾಯ್ಲರ್‌ಗಳನ್ನು ಬಳಸುತ್ತಿಲ್ಲ. ಒಂದು ವೇಳೆ ಪರ್ಯಾಯ ಬಾಯ್ಲರ್‌ಗಳನ್ನು ಉಪಯೋಗಿಸಬೇಕಾದರೆ ಬದಲಾವಣೆ ಮಾಡಿಕೊಳ್ಳಬೇಕು. ಅದಕ್ಕೆ ಟೆಂಡರ್‌ ಕರೆಯುವುದು ಸೇರಿದಂತೆ ಮತ್ತಿತರ ಕಾರಣಗಳಿಗಾಗಿ ವಿಳಂಬವಾಗಲಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+