ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 08-04-2026

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

ಬೆಂಗಳೂರು: ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ನಡೆದಿದೆ.ವಿಜಯ್ ಕುಮಾರ್ ಮೃತ ಲಾರಿ ಚಾಲಕ (60). ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಫ್ಲೈಓವರ್ ಇಳಿಯುತ್ತಿದ್ದಂತೆ ಅಲ್ಲಲ್ಲಿ ವಾಹನಗಳಿಗೆ ಟಚ್ ಮಾಡಿಕೊಂಡು ಬಂದಿರುವ ಹಿಂಬದಿ ಲಾರಿ ಚಾಲಕ ಬಳಿಕ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ನಿಲ್ಲಿಸಿದ್ದ ಲಾರಿಗೆ, ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಬೆಂಗಳೂರು: ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ನಡೆದಿದೆ. ವಿಜಯ್ ಕುಮಾರ್ ಮೃತ ಲಾರಿ ಚಾಲಕ (60). ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಫ್ಲೈಓವರ್ ಇಳಿಯುತ್ತಿದ್ದಂತೆ ಅಲ್ಲಲ್ಲಿ ವಾಹನಗಳಿಗೆ ಟಚ್ ಮಾಡಿಕೊಂಡು ಬಂದಿರುವ ಹಿಂಬದಿ ಲಾರಿ ಚಾಲಕ ಬಳಿಕ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ನಿಲ್ಲಿಸಿದ್ದ ಲಾರಿಗೆ, ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಸ್ವಿಗ್ಗಿ ಇನ್ಸ್ಟಾಮಾರ್ಟ್‌ಗೆ ತರಕಾರಿ ಪೂರೈಕೆ ಮಾಡುತ್ತಿದ್ದ ಲಾರಿ ಇದಾಗಿದ್ದು, ಕೋಲಾರದ ಮಾಲೂರಿನಿಂದ ಆರ್‌ಆರ್ ನಗರಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಹಿಂಬದಿ ಲಾರಿ ಚಾಲಕ ವಿಜಯ್ ಕುಮಾರ್ ದೇಹ ನಜ್ಜುಗುಜ್ಜಾಗಿದೆ. ಸದ್ಯ ಅಪಘಾತಕ್ಕೊಳಗಾದ ವಾಹನವನ್ನು ಸಂಚಾರಿ ಪೊಲೀಸರು ತೆರವುಗೊಳಿಸಿದ್ದಾರೆ. ಚಾಲಕನ ಮೃತದೇಹವನ್ನು ಕೆಆರ್ ಮಾರುಕಟ್ಟೆಯ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+