ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಿರ್ದೇಶಕ ರಂಜಿತ್ ಬಾಲಕೃಷ್ಣನ್  ಮೇಲೆ ಲೈಂಗಿಕ ಕಿರುಕುಳ ಆರೋಪ...! ಬಂಧನ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 01-04-2026

ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಮೇಲೆ ಲೈಂಗಿಕ ಕಿರುಕುಳ ಆರೋಪ...! ಬಂಧನ

ಮಲಯಾಳಂ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಹೇಮಾ ಸಮಿತಿ ವರದಿಯಲ್ಲಿ ಅವರ ವಿರುದ್ಧ ಸಾಕಷ್ಟು ಆರೋಪಗಳಿದ್ದವು. ಯುವ ನಟಿಯ ದೂರಿನ ಆಧಾರದ ಮೇಲೆ ಎರ್ನಾಕುಲಮ್ ಪೊಲೀಸರು ಅವರನ್ನು ಇಡುಕ್ಕಿಯಲ್ಲಿ ಬಂಧಿಸಿದ್ದಾರೆ. ಶೂಟಿಂಗ್ ವೇಳೆ ನಟಿಗೆ ಕಿರುಕುಳ ನೀಡಿದ ಆರೋಪವಿದೆ. ಮಲಯಾಳಂ ನಿರ್ದೇಶಕ ಹಾಗೂ ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರು ಲೈಂಗಿಕ ಕಿರಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ. ಹೇಮಾ ಕಮಿಟಿ ವರದಿಯಲ್ಲಿ ಇವರ ಬಗ್ಗೆ ಈ ರೀತಿಯ ಸಾಕಷ್ಟು ಆರೋಪಗಳು ಎದುರಾಗಿದ್ದವು. ಈಗ ಎರ್ನಾಕುಲಮ್ ಸೆಂಟ್ರಲ್ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಟಿಯರಿಗೆ ಇವರು ಸಾಕಷ್ಟು ಕಿರುಕುಳ ನೀಡಿದ್ದರು ಎನ್ನಲಾಗಿದೆ. ಯುವ ನಟಿಯೊಬ್ಬರು ರಂಜಿತ್ ಮೇಲೆ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸೆಟ್​​​ನಲ್ಲಿ ರಂಜಿತ್ ಸರಿಯಾಗಿ ನಡೆದುಕೊಳ್ಳುತ್ತಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಪ್ರಾಥಮಿಕ ವರದಿ ಆಧರಿಸಿ ಅವರನ್ನು ಇಡುಕ್ಕಿಯಲ್ಲಿ ಬಂಧಿಸಿದ್ದಾರೆ. ಕಾರ್ಯಕ್ರ ಒಂದಕ್ಕೆ ಅವರು ತೆರಳುತ್ತಿದ್ದರು ಎಂದು ವರದಿ ಆಗಿದೆ. ರಂಜಿತ್ ಅವರು ಶೂಟಿಂಗ್ ವೇಳೆ ನಟಿಯನ್ನು ಕ್ಯಾರವಾನ್​​ಗೆ ಕರೆದರಂತೆ. ಲೈಂಗಿಕ ಉದ್ದೇಶ ಇಟ್ಟುಕೊಂಡು ಅವರು ತಪ್ಪಾಗಿ ನಡೆದುಕೊಂಡರು ಎಂದು ನಟಿ ದೂರಲ್ಲಿ ತಿಳಿಸಿದ್ದಾರೆ. ತಕ್ಷಣ ಸ್ಥಳದಿಂದ ತೆರಳಿದ ನಟಿ, ದೂರನ್ನು ದಾಖಲು ಮಾಡಿದರು. ಇದನ್ನು ಆಧರಿಸಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ನಿರ್ದೇಶಕನ ಬಂಧನ ಆಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+