ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪತ್ನಿ ಯಿಂದ ಗಂಡನ ಕೈ-ಕಾಲು ಮುರಿದು ವಿಕೃತವಾಗಿ ಕೊಲೆ...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 03-04-2026

ಪತ್ನಿ ಯಿಂದ ಗಂಡನ ಕೈ-ಕಾಲು ಮುರಿದು ವಿಕೃತವಾಗಿ ಕೊಲೆ...!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಒಂದು ಭಯಾಕನ ಘಟನೆ ನಡೆದಿದೆ. ತನ್ನ ಗಂಡನನ್ನು ಕೊಲೆ ಮಾಡಿ ನಾಟಕವಾಡಿದ್ದ ಕಿಲಾಡಿ ಹೆಂಡತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ಕು ಜನರು ಎಸ್ಕೇಪ್ ಆಗಿದ್ದು, ಪೊಲೀಸರು ಎರಡು ತಂಡಗಳನ್ನ ರಚನೆ ಮಾಡಿ ಬಂಧನಕ್ಕೆ ಬಲೆ ಬೀಸಿದ್ದಾರೆ.ಮಂಚದ ಮೇಲಿದ್ದ ಗಂಡ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರ ಮುಂದೆ ಕಥೆ ಕಟ್ಟಿ, ಏನು ಗೊತ್ತಿಲ್ಲದಂತೆ ಮಳ್ಳಿಯಂತೆ ನಟಿಸಿದ್ದ ಕಿಲಾಡಿ ಮಹಿಳೆಯೇ ತನ್ನ ಗಂಡನನ್ನು ವಿಕೃತವಾಗಿ ಕೊಲೆ ಮಾಡಿರುವುದು ಇದೀಗ ಬಯಲಾಗಿದೆ. ಸದ್ಯ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಬಾಡಿಗೆ ಮನೆಯಲ್ಲಿದ್ದ ಶಿವಕುಮಾರ್ ಅಲಿಯಾಸ್ ಸಾದೀಕ್ ಪಾಷ, ಮನೆಯ ಮಂಚದ ಮೇಲೆ ಶವವಾಗಿದ್ದರು. ಅವರ ಪತ್ನಿ ರೇಷ್ಮಾ ಪೊಲೀಸರು ಹಾಗೂ ಗಂಡನ ಸಂಬಂಧಿಕರಿಗೆ ಕರೆ ಮಾಡಿ, ಅಯ್ಯಯ್ಯೋ ನನ್ನ ಗಂಡ, ಮುದ್ದು ಗುಂಡ ಮನೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಗೋಳೋ ಅಂತ ಅತ್ತಿದ್ದಾರೆ.ಇತ್ತ ಸ್ಥಳಕ್ಕೆ ಬಂದ ಗೌರಿಬಿದನೂರು ನಗರ ಠಾಣೆ ಪೊಲೀಸರು, ಪರಿಶೀಲನೆ ಮಾಡಿದ್ದಾರೆ. ರೇಷ್ಮಾ ಹೇಳಿರುವುದು ಒಂದಾಗಿದ್ದರೆ, ಅಲ್ಲಿ ನಡೆದಿದ್ದೇ ಇನ್ನೊಂದಾಗಿತ್ತು. ಹೀಗಾಗಿ ಅನುಮಾನ ವ್ಯಕ್ತವಾದ ಹಿನ್ನೆಲೆ ಪೊಲೀಸರು ರೇಷ್ಮಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಭಯಾನಕ ಸತ್ಯ ಬಯಲಾಗಿದೆ. ಇನ್ನು ಪೊಲೀಸರಿಗೆ ಮನೆಯಲ್ಲಿ ಕಂಡದ್ದು ಭಯಾನಕ ದೃಶ್ಯ. ಶಿವಕುಮಾರ್ ಅಲಿಯಾಸ್ ಸಾದೀಕ್ ಪಾಷನ ಕೈ-ಕಾಲು ತಿರುವಲಾಗಿತ್ತು. ಸೊಂಟ ಮುರಿಯಲಾಗಿತ್ತು. ಮೈಮೇಲೆ ರಕ್ತದ ಕಲೆಗಳಿತ್ತು. ಮನೆಯನ್ನು ಆ್ಯಸಿಡ್ ಹಾಕಿ ತೊಳೆಯಲಾಗಿತ್ತು. ಇದರಿಂದ ಅನುಮಾನಗೊಂಡ ಪೊಲೀಸರು, ಮೃತನ ಪತ್ನಿ ರೇಷ್ಮಾಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾಗ ಸತ್ಯ ಬಯಲಾಗಿದ್ದು, ಸ್ವತಃ ಆತನ ಪತ್ನಿ ಹಾಗೂ ಆಕೆಯ ತಮ್ಮ ಶಾರುಕ್ ಸೇರಿದಂತೆ 5 ಜನ ಸೇರಿ ಕೊಲೆ ಮಾಡಿದ್ದು ಬಯಲಾಗಿದೆ. ಗಂಡ ತನಗೆ ಕಿರಕುಳ ಕೊಡುತ್ತಿದ್ದಾನೆಂದು ಆತನ ಹತ್ಯೆ ಮಾಡಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+