ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊಸ ಇತಿಹಾಸ ಸೃಷ್ಠಿ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 06-01-2026

ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊಸ ಇತಿಹಾಸ ಸೃಷ್ಠಿ

ಮಾಜಿ ಮುಖ್ಯಮಂತ್ರಿ ದಿ ದೇವರಾಜ ಅರಸು ಅವರ ಆಡಳಿತ ಅವಧಿಯನ್ನ ಸಿದ್ದರಾಮಯ್ಯ ಸರಿಗಟ್ಟಿದ್ದಾರೆ. ದೇವರಾಜ ಅರಸು ಅವರ 2792 ದಿನಗಳ ಮುಖ್ಯಮಂತ್ರಿ ಅವಧಿಯನ್ನ ಸಿದ್ದರಾಮಯ್ಯ ಜನವರಿ ಆರರಂದು ಸರಿಗಟ್ಟಿ ಹೊಸ ದಾಖಲೆ ಸೃಷ್ಠಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಕರ್ನಾಟಕ ಜನತೆಯ ಆಶೀರ್ವಾದವೇ ನನ್ನ ಈ ಸಾಧನೆಗೆ ಕಾರಣ ಎಂದರು. ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ನೀವು ಪಾತ್ರರಾಗಿದ್ದೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿ.ಎಂ. ಸಿದ್ದರಾಮಯ್ಯ ಹೌದು ಜನತೆ ನನಗೆ ಅವಕಾಶ ನೀಡಿದೆ. ಕ್ರಿಕೆಟ್ ಆಟದಲ್ಲಿ ಸಚಿನ್ ದಾಖಲೆಯನ್ನ ವಿರಾಟ್ ಮುರಿಯಲಿಲ್ಲವೇ. ಹಾಗೆ ಮುಂದಿನ ದಿನಗಳಲ್ಲಿ ನನ್ನ ದಾಖಲೆಗಳನ್ನು ಯಾರಾದರೊಬ್ಬರು ಮುರಿಯುತ್ತಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ದೇವರಾಜ ಅರಸ ಅವರ ಸುದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಮುರಿಯಲು ಸಿದ್ದರಾಮಯ್ಯ ನಾಲ್ಕುವರೆ ದಶಕಗಳೆ ಬೇಕಾದವು.

ಸಿದ್ದರಾಮಯ್ಯರಿಗೆ ಡಿಕೆಶಿ ಶುಭಾಶಯ

ಸುದೀರ್ಘ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭಾಶಯ ಕೋರಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+