ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಬೇಬಿ ಬಂಪ್ ಫೊಟೋ ರಿವೀಲ್ ಮಾಡಿ ಪಡ್ಡೆಗಳಿಗೆ ಶಾಕ್ ಕೊಟ್ಟ ಪೂನಂ ಪಾಂಡೆ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ಬೇಬಿ ಬಂಪ್ ಫೊಟೋ ರಿವೀಲ್ ಮಾಡಿ ಪಡ್ಡೆಗಳಿಗೆ ಶಾಕ್ ಕೊಟ್ಟ ಪೂನಂ ಪಾಂಡೆ...

ಖ್ಯಾತ ಮಾಡೆಲ್ ಪೂನಂ ಪಾಂಡೆ ಮದುವೆಯಾಗುವ ಮೊದಲೇ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಅವಿವಾಹಿತರಾಗಿರೋ ಪೂನಂ ಪಾಂಡೆ ಬೇಬಿ ಬಂಪ್ ಫೊಟೋ ರಿವೀಲ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡ್ದಿದಾರೆ . ಪೂನಂ ಪಾಂಡೆ ಅವರು ಮದುವೆಯಾಗುವ ಮೊದಲೇ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಪ್ರಸಿದ್ಧ ಮಾಡೆಲ್ ಹಾಗೂ ಮ್ಯೂಸಿಕ್ ಆಲ್ಬಂ, ಸಿರೀಸ್​​ಗಳಲ್ಲಿ ನಟಿಸೋ ಪೂನಂ ಪಾಂಡೆ ಅವರು ಇತ್ತೀಚೆಗೆ ಎಲ್ಲರಿಗೂ ಶಾಕ್ ಕೊಟ್ಟರು. ಪ್ರೆಗ್ನೆನ್ಸಿ ಎಮೋಜಿ, ಹಾಲಿನ ಬಾಟಲಿಯ ಎಮೋಜಿಗಳನ್ನು ಶೇರ್ ಮಾಡಿದ ಪೂನಂ ಪಾಂಡೆ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಪ್ರೆಗ್ನೆನ್ಸಿ ಅನೌನ್ಸ್ ಮಾಡಿದ್ದಾರೆ.ಪೂನಂಪಾಂಡೆಗೆ ಇನ್ನೂ ಮದುವೆಯಾಗಿಲ್ಲ. ಈ ಹಿಂದೆ ಉದ್ಯಮಿಯನ್ನು ಮದುವೆಯಾಗಿದ್ದರೂ ಕೂಡಾ ಆ ಮದುವೆ ತುಂಬಾ ಬೇಗನೆ ಮುರಿದುಬಿತ್ತು. ಗೋವಾದಲ್ಲಿ ತನ್ನ ಪತಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ಆರೋಪಿಸಿದ್ದರು.ಆ ನಂತರ ಸಿಂಗಲ್ ಆಗಿದ್ದಂತಹ ಪೂನಂ ಪಾಂಡೆ ಮದುವೆ, ಲವ್ ಬಗ್ಗೆ ಯಾವುದೇ ಹಿಂಟ್ ಕೊಟ್ಟಿರಲಿಲ್ಲ. ಆದರೆ ಈಗ ದಿಢೀರ್ ಆಗಿ ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದಾರೆ.ಪೂನಂ ಪಾಂಡೆ ಫೋಟೋ ಜೊತೆ ಇದು ನನ್ನ ಹ್ಯಾಪಿ ಪ್ಲೇಸ್ ಎಂದು ಕ್ಯಾಪ್ಶನ್ ಬರೆದುಕೊಂಡಿದ್ದರು. ಆದರೆ ಈಗ ಬೇಬಿ ಬಂಪ್ ತೋರಿಸುವ ಮೂಲಕ ಕನ್ಫರ್ಮ್ ಮಾಡಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+