ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್ ಅಮಾನತು !
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್ ಅಮಾನತು !

ಬೆಂಗಳೂರು: ಬೆಂಗಳೂರಿನ ಕಾಲೇಜು ಒಂದರಲ್ಲಿ ವಿದ್ಯಾರ್ಥಿಯನ್ನು ಪ್ರೊಫೆಸರ್ ಒಬ್ಬರು ಭಯೋತ್ಪಾದಕ ಎಂದು ಕರೆದಿದ್ದಾರೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಒಂದು ಖಾಸಗಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್​ ಒಬ್ಬರು ವಿದ್ಯಾರ್ಥಿಯನ್ನ ಟೆರರಿಸ್ಟ್​ ಎಂದು ಕರೆದು ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ಬೆನ್ನಲ್ಲೇ ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಸದ್ಯ ತರಗತಿಯಲ್ಲಿ ನಡೆದ ಘಟನೆಯು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪ್ರೊಫೆಸರ್ ಒಬ್ಬರು ತರಗತಿಯಲ್ಲಿ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದು ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದೆ. ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ಅವರು ಪಾಠ ಮಾಡುತ್ತಿರುವಾಗ ತರಗತಿಯಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳ ಮುಂದೆ ಒಬ್ಬ ಮುಸ್ಲಿಂ ವಿದ್ಯಾರ್ಥಿಯನ್ನು ನೇರವಾಗಿ ಭಯೋತ್ಪಾದಕ ಎಂದು ಕರೆದಿದ್ದಾರೆ ಎಂದು ಆರೋಪವಿದೆ. ಈ ಘಟನೆಯ ದೃಶ್ಯವನ್ನು ವಿದ್ಯಾರ್ಥಿಯೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದು ವೈರಲ್​ ಮಾಡಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+