ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

  ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ
ವರದಿಗಾರರು : ಭೀಮನಗೌಡ ಪಾಟೀಲ್ | ಸ್ಥಳ : ಸುರಪುರ | ದಿನಾಂಕ : 25-11-2025

ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಸುರಪುರ ಸುದ್ದಿ : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಮಕ್ಕಳ ಸಮೇತ ಪಾಲಕರ ಧರಣಿ ಸತ್ಯಾಗ್ರಹ ನಡೆಸಿದ ಘಟನೆ ಜರುಗಿದೆ. ಚಿಕ್ಕನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ - ಏಳನೇ ತರಗತಿಯವರೆಗೆ ಒಟ್ಟು 255 ಜನ ಮಕ್ಕಳ ದಾಖಲಾತಿ ಇದ್ದು. 03 ಜನ ಸರ್ಕಾರಿ ಶಿಕ್ಷಕರು ಹಾಗೂ ಅದರಲ್ಲಿ 06 ಜನ ಅತಿಥಿ ಶಿಕ್ಷಕರಿದ್ದಾರೆ, ಒಂದರಿಂದ ಏಳನೇ ತರಗತಿಯವರೆಗೆ 255 ಮಕ್ಕಳಿಗೆ ಒಬ್ಬರೇ ಗಣಿತ ಶಿಕ್ಷಕರಿದ್ದು, ಅದೇ ಗಣಿತ ಶಿಕ್ಷಕರನ್ನೇ ಬೋನ್ಹಾಳ ಶಾಲೆಯಲ್ಲಿ ಮೂರು ಹಾಗೂ ಚಿಕ್ಕನಹಳ್ಳಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಇದರಿಂದ ನಮ್ಮ ಮಕ್ಕಳ ಶಿಕ್ಷಣದ ಗುಣಮಟ್ಟ ಕುಂಠಿತಗೊಳ್ಳುತ್ತಿದೆ, ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೂ ತಂದರೂ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ, ಹಾಗಾಗಿ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಶಿಕ್ಷಕರನ್ನು ನಮ್ಮೂರ ಶಾಲೆಯಲ್ಲಿ ಖಾಯಂ ಗೊಳಿಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+