ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

   ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 07-04-2026

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್..? ಬಿಲ್ಲ ರಂಗ ಬಾಷಾ ಚಿತ್ರದ ಹೊಸ ಮಾಹಿತಿ ಈಗ ಏನಿದೆ? ಈ ಚಿತ್ರದ ಕೆಲಸ ಎಲ್ಲಿಗೆ ಬಂದಿದೆ? ಈ ಸಿನಿಮಾದ ಬಗ್ಗೆ ಬೇರೆ ಸುದ್ದಿ ಕೇಳಿ ಬರ್ತಿದೆ? ಅದೇನ್ ಅದು? ಈ ಎಲ್ಲ ಪ್ರಶ್ನೆಗಳಿಗೆ ಒಂದಷ್ಟು ಉತ್ತರ ಸಿಕ್ಕಿದೆ. ಅದೇನು ಅನ್ನೋದು ಇಲ್ಲಿದೆ. ಕಿಚ್ಚ ಸುದೀಪ್ ಸಿನಿಮಾ ಜೀವನದಲ್ಲಿ ಈ ಚಿತ್ರ ವಿಶೇಷವಾಗಿದೆ. ಇದರಲ್ಲಿ ಡಬಲ್ ರೋಲ್ ಮಾಡ್ತಿದ್ದಾರೆ ಅನ್ನುವ ಮಾತು ಕೂಡ ಇದೆ. ಚಿತ್ರದ ಒಂದೇ ಪಾತ್ರಕ್ಕೆ ರೆಡಿ ಆಗಲು ಕಿಚ್ಚ ಸುದೀಪ್ ಬರೋಬ್ಬರಿ 2 ಗಂಟೆ ತೆಗೆದುಕೊಳ್ಳುತ್ತಾರೆ. ಆ ರೀತಿಯ ಈ ಚಿತ್ರದ ಇನ್ನಷ್ಟು ವಿವರ ಇಲ್ಲಿದೆ ಓದಿ. ಬಿಲ್ಲ ರಂಗ ಬಾಷಾ ಚಿತ್ರದ ಶೂಟಿಂಗ್ ಮತ್ತೊಮ್ಮೆ ಶುರು ಆಗುತ್ತಿದೆ. ಚಿತ್ರ ದೊಡ್ಡ ಬಜೆಟ್ ಅಲ್ಲಿಯೇ ರೆಡಿ ಆಗುತ್ತಿದೆ. ಅತಿ ದೊಡ್ಡ ನಿರೀಕ್ಷೆಯನ್ನು ಇದು ಹುಟ್ಟುಹಾಕಿದೆ.ಮೊದಲ ಹಂತದ ಚಿತ್ರೀಕರಣ ಕೂಡ ಪೂರ್ಣ ಆಗಿದೆ. ಇನ್ನೇನಿದ್ದರೂ ಎರಡನೇ ಹಂತದ ಚಿತ್ರೀಕರಣ ಶುರು ಆಗುತ್ತದೆ ಅನ್ನುವ ಸುದ್ದಿನೂ ಇತ್ತು. ಆದರೆ, ಅಷ್ಟರಲ್ಲಿಯೇ ಈ ಚಿತ್ರದ ಬಗ್ಗೆ ಬೇರೆ ಬೇರೆ ಸುದ್ದಿಗಳು ಬಂದವು. ಆದರೆ, ಆ ಎಲ್ಲ ಸುದ್ದಿಗಳಿಗೂ ಇದೀಗ ಉತ್ತರ ಸಿಕ್ಕಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+