ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಋತುಚಕ್ರ ರಜೆಗೆ ಕಟ್ಟುನಿಟ್ಟಿನ ಕ್ರಮಕ್ಜೆ ರಾಜ್ಯ ಸರ್ಕಾರ ಅನುಮೋದನೆ ಸಾಧ್ಯತೆ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : ಬೆಂಗಳೂರು | ದಿನಾಂಕ : 11-12-2025

ಋತುಚಕ್ರ ರಜೆಗೆ ಕಟ್ಟುನಿಟ್ಟಿನ ಕ್ರಮಕ್ಜೆ ರಾಜ್ಯ ಸರ್ಕಾರ ಅನುಮೋದನೆ ಸಾಧ್ಯತೆ

ರಾಜ್ಯ ಸರ್ಕಾರ ಹೊರಡಿಸಿದ್ದ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ಕಡ್ಡಾಯಗೊಳಿಸಿ ಅನುಮೋದನೆ ನೀಡುವ ಸಾಧ್ಯತೆಗಳಿವೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕರ್ನಾಟಕ ಮಹಿಳಾ ಯೋಗಕ್ಷೇಮ ಕಾಯ್ದೆ- 2025 ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಕಾಯ್ದೆಯನ್ವು ಕರ್ನಾಟಕ ಯೋಗಕ್ಷೇಮ ಪ್ರಾಧಿಕಾರ ರಚಿಸಿ ಋತುಚಕ್ರದ ಸಮಯದಲ್ಲಿ ರಜೆ ನೀಡದಿರುವಿಕೆ, ಭೇದಭಾವ ಹಾಗೂ ಅಸ್ಪಶ್ಯರಂತೆ ಅವರನ್ನು ನಡೆಸಿಕೊಂಡರೆ ಐದು ಸಾವಿರ ರೂಪಾಯಿ ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಋತುಚಕ್ರದ ಸಮಯದಲ್ಲಿ ರಜೆ ನೀಡುವ ಕುರಿತು ಪರ- ವಿರೋಧಗಳು ವ್ಯಕ್ತವಾಗಿದ್ದವು‌.ಈ ಕುರಿತು ಪ್ರಸಕ್ತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಕಾಯ್ದೆಯ ವಿರುದ್ಧ ಯಾರೂ ನ್ಯಾಯಾಲಯದ ಮೊರೆ ಹೋಗುವಂತಿಲ್ಲ ಎಂದು ಕಾಯ್ದೆಯಲ್ಲಿ ಸ್ಪಷ್ಟಪಡಿಸಿದೆ.

ಋತುಚಕ್ರದ ರಜೆಗೆ ನಿಯಮಗಳೇನು?

ಋತುಚಕ್ರದ ಸಮಯದಲ್ಲಿ ವೇತನ ಸಹಿತ ಒಂದು ದಿನದ ರಜೆಗೆ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಅನ್ವಯವಾಗಲಿದೆ. ಇದರಲ್ಲಿ ಪ್ರಮುಖವಾಗಿ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳಿಗೂ ಅನ್ವಯಿಸಲಿದೆ.

ಐವತ್ತೆರಡು ವರ್ಷ ದಾಟಿದ ಮಹಿಳೆಯರಿಗೆ ಹಾಗೂ ಮುಟ್ಟು ಅವಧಿ ಮುಗಿದ ಮಹಿಳೆಯರಿಗೆ ಋತುಚಕ್ರದ ಒಂದು ದಿನದ ರಜೆ ಅನ್ವಯಿಸುವುದಿಲ್ಲ. ಮುಟ್ಟಿನ ದಿನ ಸರ್ಕಾರಿ ರಜೆ ಅಥವ ಭಾನುವಾರದ ದಿನ ಬಂದರೆ ಅದನ್ನು ವಾರದಲ್ಲಿ ಒಂದು ದಿನ ಪಡೆಯಲು ಅವಕಾಶವಿದ್ದು‌. ಒಂದು ತಿಂಗಳ ಮುಟ್ಟಿನ ರಜೆಯನ್ನು ಇನ್ನೊಂದು ತಿಂಗಳ ರಜೆಯೊಂದಿಗೆ ಸೇರಿಸಿ ಪಡೆಯಲು ಅವಕಾಶವಿಲ್ಲ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+