ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಹಬ್ಬದ ದಿನಗಳಲ್ಲಿಯೂ ಮಾಂಸಹಾರ ಸೇವನೆ ಮಾಡುತ್ತೇನೆ ! ಸಿದ್ದರಾಮಯ್ಯ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಹಬ್ಬದ ದಿನಗಳಲ್ಲಿಯೂ ಮಾಂಸಹಾರ ಸೇವನೆ ಮಾಡುತ್ತೇನೆ ! ಸಿದ್ದರಾಮಯ್ಯ...

ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ರಾಹುಕಾಲ, ಯಮಗಂಡಕಾಲದಂತಹ ಮೂಢನಂಬಿಕೆಗಳನ್ನು ನಂಬುವುದಿಲ್ಲ ಮತ್ತು ಹಬ್ಬದ ದಿನಗಳಲ್ಲಿಯೂ ಮಾಂಸ ಸೇವಿಸುವುದಾಗಿ ಹೇಳಿದರು. ಹೈಕಮಾಂಡ್ ತೀರ್ಮಾನಿಸುವವರೆಗೂ ತಾವೇ ಮುಖ್ಯಮಂತ್ರಿ ಎಂದು ಅವರು ಪುನರುಚ್ಚರಿಸಿದ್ದಾರೆ . ನಾನು ಹಿಂದೆ ರಾಹುಕಾಲದಲ್ಲೂ ಬಜೆಟ್‌ ಮಂಡಿಸಿದ್ದೇನೆ. ಯಮಗಂಡಕಾಲದಲ್ಲೂ ಬಜೆಟ್‌ ಮಂಡಿಸಿದ್ದೇನೆ. ನನಗೆ ಎಲ್ಲಾ ಕಾಲ, ದಿನವೂ ಒಂದೇ. ಕರ್ಮ ಸಿದ್ಧಾಂತ ಒಪ್ಪಲ್ಲ, ಮೂಢನಂಬಿಕೆ ನಂಬಲ್ಲ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇನೆ. ದೇವರನ್ನು ನಂಬುತ್ತೇನೆ, ಕೇವಲ ದೇವಸ್ಥಾನದಲ್ಲಿ ಮಾತ್ರ ಇರುತ್ತಾನೆ ಎಂದು ನಂಬುವುದಿಲ್ಲ. ಎಲ್ಲ ಕಡೆ ಇದ್ದಾನೆ ಎಂದು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವದಲ್ಲಿದ್ದೇವೆ. ಅಧಿಕಾರಿಗಳು, ಮನೆಯವರು ಹೇಳಿದರು ಎನ್ನುವ ಕಾರಣಕ್ಕೆ ಈ ಬಾರಿ ರಾಹುಕಾಲದ ನಂತರ ಬಜೆಟ್‌ ಮಂಡಿಸಿದೆ ಅಷ್ಟೆ. ನನಗೆ ಯಾರು ಮುಖ್ಯಮಂತ್ರಿ ಆದರೂ ಸಂತೋಷವೇ. ಅಶೋಕ್‌ ಆದರೂ ಸಂತೋಷ, ಅರವಿಂದ ಬೆಲ್ಲದ್‌, ಸುನೀಲ್‌ ಕುಮಾರ್‌ ಸೇರಿ ನಮ್ಮಲ್ಲಿ ಯಾರು ಮುಖ್ಯಮಂತ್ರಿಯಾದರೂ ಖುಷಿ. ಅಲ್ನೋಡಿ ವಿಜಯೇಂದ್ರ ನೋಡ್ತಿದ್ದಾರೆ. ಅವರು ನಿಮಗ್ಯಾರಿಗೂ ಮುಖ್ಯಮಂತ್ರಿಯಾಗಲು ಬಿಡಲ್ಲ ಎಂದರು. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಂ.ಬಿ.ಪಾಟೀಲ್‌, ಶಿವಾನಂದ ಪಾಟೀಲ್‌, ದಿನೇಶ್‌ ಗುಂಡೂರಾವ್‌, ಇತರರು ಮುಖ್ಯಮಂತ್ರಿ ಆಗಬಾರದಾ? ಹೀಗೆ ವಿವಿಧ ಸಚಿವ, ಶಾಸಕರ ಹೆಸರುಗಳನ್ನು ಪ್ರಸ್ತಾಪಿಸಿದ ಅವರು 224 ಶಾಸಕರಿಗೂ ಮುಖ್ಯಮಂತ್ರಿ ಆಗಲು ಅರ್ಹರೇ, ಯೋಗ್ಯತೆ ಎಲ್ಲರಿಗೂ ಇರುತ್ತದೆ. ಆದರೆ, ಅವಕಾಶಗಳು ಎಲ್ಲರಿಗೂ ಸಿಗುವುದಿಲ್ಲ ಎಂದ ಅವರು, ಹೈಕಮಾಂಡ್‌ ತೀರ್ಮಾನ ಮಾಡುವವರೆಗೆ ನಾನೇ ಮುಖ್ಯಮಂತ್ರಿ ಎಂದು ಪುನರುಚ್ಚರಿಸಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+