ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮೇ 20ರಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ  ಸಿಬ್ಬಂದಿಗೆ ಖಡಕ್​​ ಎಚ್ಚರಿಕೆ ಕೊಟ್ಟ KSRTC
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 18-05-2026

ಮೇ 20ರಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಸಿಬ್ಬಂದಿಗೆ ಖಡಕ್​​ ಎಚ್ಚರಿಕೆ ಕೊಟ್ಟ KSRTC

ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ KSRTC ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದೆ. ಅಂದು ಕೆಲಸಕ್ಕೆ ಹಾಜರಾಗದಿದ್ದರೆ 'ನೋ ವರ್ಕ್ ನೋ ಪೇ' ನಿಯಮ ಜಾರಿಗೊಳಿಸಲಾಗುವುದು ಎಂದಿದೆ. ಮುಷ್ಕರದಲ್ಲಿ ಭಾಗವಹಿಸದಂತೆ ಮತ್ತು ರಜೆ ಪಡೆಯದಂತೆ ಸೂಚಿಸಲಾಗಿದೆ. ರಾಜ್ಯದ ಜನರಿಗೆ ಅನನುಕೂಲವಾಗದಂತೆ ಬಸ್ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ನಿಗಮವು ಶಿಸ್ತು ಕ್ರಮಗಳಿಗೂ ಸಿದ್ಧವಾಗಿದೆ ಎಂದು ತಿಳಿಸಲಾಗಿದೆ. ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ನೌಕರರಿಗೆ ಕೆಎಸ್ಆರ್​ಟಿಸಿ ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+